Quantcast
Channel: Lifestyle, Latest Trends- ಟ್ರೆಂಡ್ಸ್, ಜೀವನಶೈಲಿ
Viewing all articles
Browse latest Browse all 6221

ನಟ, ನಿರ್ಮಾಪಕ ದ್ವಾರಕೀಶ್ ಅಸ್ವಸ್ಥ

$
0
0

ಬೆಂಗಳೂರು: ಕನ್ನಡದ ಪ್ರಸಿದ್ಧ ನಟ, ನಿರ್ದೇಶಕ ದ್ವಾರಕೀಶ್ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಎಚ್‌ಎಸ್ಆರ್ ಲೇ ಔಟ್‌ನ ಸಾಕ್ರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ರಕ್ತದೊತ್ತಡ ಹಾಗೂ ಮಧಮೇಹದಿಂದ ದ್ವಾರಕೀಶ್ ಬಳಲುತ್ತಿದ್ದರು, ಎಂದು ಅವರ ಕುಟುಂಬದ ಮೂಲಗಳು ಸ್ಪಷ್ಟಪಡಿಸಿವೆ.

ಕನ್ನಡ ಚಿತ್ರೋದ್ಯಮದ ಹಾಸ್ಯ ನಟ ದ್ವಾರಕೀಶ್ ಇತ್ತೀಚೆಗೆ ಕೆ.ಎಂ.ಚೈತನ್ಯ ಅವರ 'ಆಟಗಾರ' ಚಿತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಂಡಿದ್ದರು. ಕನ್ನಡದ ಮೇರು ನಟರಾದ ಡಾ.ರಾಜ್‌ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಅವರೊಂದಿಗೆ ಅನೇಕ ಚಿತ್ರಗಳಲ್ಲಿ ನಟಿಸಿರುವ ದ್ವಾರಕೀಶ್, ತಮ್ಮ ಪುತ್ರ ಯೋಗಿಶ್ ದ್ವಾರಕೀಶ್‌ರೊಡಗೂಡಿ ಕೆಲವು ಚಿತ್ರಗಳನ್ನು ನಿರ್ಮಿಸಿದ್ದಾರೆ.


Viewing all articles
Browse latest Browse all 6221


<script src="https://jsc.adskeeper.com/r/s/rssing.com.1596347.js" async> </script>